ನಾಳೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಗೀತಾ ಶಿವರಾಜ್ ಕುಮಾರ್
KARNATAKA NEWS/ ONLINE / Malenadu today/ Apr 27, 2023 GOOGLE NEWS ಬೆಂಗಳೂರು/ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪರವರ ಪುತ್ರಿ, ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ನಾಳೆ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆಯಂತೆ. ಈ ಸಂಬಂಧ ರಾಜ್ಯಮಟ್ಟದ ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ. Read/ ಲೋಕಾಯುಕ್ತ ರೇಡ್ನಲ್ಲಿ ಪತ್ತೆಯಾಯ್ತು 4.23 ಕೋಟಿ ಮೌಲ್ಯದ ಆಸ್ತಿ! ಗೀತಾ ಶಿವರಾಜಕುಮಾರ್ (geeta shivarajkumar) ಈ ಹಿಂದೇ ಶಿವಮೊಗ್ಗ ಕ್ಷೇತ್ರದಲ್ಲಿ ಸಂಸದ … Read more