ನೀನಲ್ಲ…ಅವರಲ್ಲ… ಶಿವವೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇವರೇ ಗ್ಯಾರಂಟಿ! ಹೇಗೆ ಗೊತ್ತಾ?

Shivamogga Mar 5, 2024  ಲೋಕಸಭಾ ಚುನಾವಣೆಗೆ ಅಖಾಡ ರೆಡಿಯಾಗುತ್ತಿದೆ. ಬಿಜೆಪಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಸಖತ್ ಕುತೂಹಲ ಮೂಡಿಸಿತ್ತು. ಇದೀಗ ಕುತೂಹಲ ಕ್ಲೈಮ್ಯಾಕ್ಸ್ ತಲುಪಿದ್ದು ಬಹುತೇಕ ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗುತ್ತಿದೆ.  ಇದಕ್ಕೆ ಪೂರಕವಾಗಿ  ಮುಂಬರುವ ಲೋಕ ಸಭಾಚುನಾವಣೆಗೆ ತನ್ನ ಮೊದಲ ಪಟ್ಟಿ ಘೋಷಣೆ ಬಗ್ಗೆ ಚರ್ಚಿಸಲು ಈ … Read more