bajrangadal / ಕಾಂಗ್ರೆಸ್ ಪ್ರಣಾಳಿಕೆ ಹೊತ್ತಿಸಿದ ಆಕ್ರೋಶ! ಗೋಪಿ ಸರ್ಕಲ್​ನಲ್ಲಿ ಹನುಮಾನ್ ಚಾಲೀಸಾ ಪಠಣ

image_750x500_6389bb0bd3360

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ Bajarangdal/ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು (Bajrang Dal) ನಿಷೇಧಿಸುವ ವಿಚಾರ ಸಂಬಂಧ ಬಜರಂಗ ದಳ ನಿನ್ನೆ ಸಂಜೆ ಹನುಮಾನ್ ಚಾಲೀಸಾ ಪಠಣದ ಕರೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಏಳು ಗಂಟೆ ರಾಜ್ಯದ ವಿವಿದೆಡೆ ಹನುಮಾನ್ ಚಾಲೀಸಾವನ್ನು ಪಠಣ ಮಾಡಲಾಗಿದೆ.  ಶಿವಮೊಗ್ಗದಲ್ಲಿ ಬಜರಂಗ ದಳ ಸಂಘಟನೆಯ ಸದಸ್ಯರು ಹನುಮಾನ್​ ಚಾಲೀಸಾ ಪಠಿಸಿದ್ದಾರೆ. ಶಿವಮೊಗ್ಗ ನಗರದ ಗೋಪಿ ಸರ್ಕಲ್​ ನಲ್ಲಿ … Read more

ಶಿವಮೊಗ್ಗಕ್ಕೆ ಬಂದ ತೇಜಸ್ವಿನಿ ಅನಂತಕುಮಾರ್ ! ಕುತೂಹಲ ಮೂಡಿಸಿದ ಭೇಟಿ

Shivamogga/  ಶಿವಮೊಗ್ಗಕ್ಕೆ ಇವತ್ತು ಬಿಜೆಪಿಯ ಹಿರಿಯ ಮುಖಂಡರಾಗಿದ್ದ ದಿವಂಗತ ಅನಂತಕುಮಾರ್​ರವರ ಪತ್ನಿ ತೇಜಸ್ವಿನಿ ಅನಂತಕುಮಾರ್​ರವರು  ಆಗಮಿಸಿದ್ದು ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದರು.  ಬಿಜೆಪಿಗೆ ಭದ್ರ ಬುನಾದಿ ನೀಡಿದ ಜಿಲ್ಲೆ ಶಿವಮೊಗ್ಗವಾಗಿದ್ದು, ಶ್ರೇಷ್ಠ ನಾಯಕರನ್ನು ನೀಡಿದೆ. ಇಲ್ಲಿ ಏಳೂ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ಧಾರೆ.  ನಗರದ ಕಲ್ಯಾಣ ಮಂದಿರವೊಂದರಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಪಕ್ಷಕ್ಕೆ ಕೇವಲ ಒಂದೇ ಸ್ಥಾನ ಇತ್ತು. ಅದು ಶಿವಮೊಗ್ಗದಿಂದ … Read more