ಕುಂಸಿ ವೃದ್ದೆಯ ಕೊಲೆ ಪ್ರಕರಣ! ಕೊಂದಿದ್ದು ಮಗ ಅಲ್ಲ! ಮತ್ಯಾರು ?
ಶಿವಮೊಗ್ಗ: ಡಿಸೆಂಬರ್ 01.2025 : ಶಿವಮೊಗ್ಗ ತಾಲೂಕು ಕುಂಸಿಯ ರಥಬೀದಿಯಲ್ಲಿ ಅಕ್ಟೋಬರ್ 2 ರಂದು ನಡೆದ 65 ವರ್ಷದ ವೃದ್ಧೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ನಡೆದು ಸುಮಾರು ಎರಡು ತಿಂಗಳ ಬಳಿಕ ಈ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಕೊಲೆಯ ಹಿಂದಿನ ಸತ್ಯ ಬಯಲಾಗಿದೆ. ಈ ವೃದ್ದೆಯ ಹತ್ಯೆಗೆ ಕಾರಣ ಹಾಗೂ ಆರೋಪಿಗಳ ಮಾಡಿದ್ದ ಮಾಸ್ಟರ್ ಪ್ಲಾನ್ ಬಗ್ಗೆ ಎಸ್ ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. Shivamogga … Read more