ಹೆಮ್ಮೆಯ ಕಾಲೇಜಿಗೆ 50ರ ಸಂಭ್ರಮ: ಸಾಗರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸುವರ್ಣ ಮಹೋತ್ಸವ
ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಸಾಗರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದ (Sagar Government PU College) ಅಂಗವಾಗಿ ಡಿ. 23 ಮತ್ತು 24ರಂದು ಇಲ್ಲಿ ಶಿಕ್ಷಣ ಪಡೆದ ಸಾಧಕರು, ಹಿಂದಿನ ಉಪನ್ಯಾಸಕರು ಸೇರಿ ಹಲವರಿಗೆ ಸನ್ಮಾನ ಮಾಡಲಾಗುತ್ತಿದೆ. ಜೊತೆಯಲ್ಲಿ ವಿವಿಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲಾಗುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಭತ್ತ ಖರೀದಿಗೆ MSP ನಿಗದಿ, ನಿಗದಿಪಡಿಸಿದ ಕನಿಷ್ಟ ದರವೆಷ್ಟು..? ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ 50 ವರ್ಷ ತುಂಬುತ್ತಿರುವ … Read more