ಪವರ್ ಕಟ್ / ಶಿವಮೊಗ್ಗದಲ್ಲಿ ದಿನವಿಡಿ ಇಲ್ಲೆಲ್ಲಾ ಕರೆಂಟ್ ಇರಲ್ಲ
Important Alert Power cut on July 17 ಶಿವಮೊಗ್ಗ ನಗರದಲ್ಲಿ ಜುಲೈ 17 ರಂದು ವಿದ್ಯುತ್ ವ್ಯತ್ಯಯ: ಸಹಕರಿಸಲು ಮೆಸ್ಕಾಂ ಮನವಿ Shivamogga news today / ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ -06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ, ನಾಳೆ ಅಂದರೆ, ಜುಲೈ 17, 2025 ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಪ್ರಕಟಣೆಯ ಪ್ರಕಾರ, ನಾಳೆ ಬೆಳಿಗ್ಗೆ 9:00 ರಿಂದ ಸಂಜೆ 6:00 ಗಂಟೆಯವರೆಗೆ … Read more