ನವೆಂಬರ್ 16 ಕ್ಕೆ ನಡೆಯಬೇಕಿದ್ದ ‘ಅಡುಗೆ ಬಂದ್’ ಹೋರಾಟ ಕೈ ಬಿಟ್ಟ ಬಿಸಿಯೂಟ ಕಾರ್ಯಕರ್ತೆಯರು ! ಕಾರಣ ಇಲ್ಲಿದೆ
KARNATAKA NEWS / ONLINE / Malenadu today/ Nov 16, 2023 SHIVAMOGGA NEWS Shivamogga | Malnenadutoday.com | ಇದೇ ನವೆಂಬರ್ 16 ರಂದು ನಿರ್ಣಯಿಸಿದ್ದ ಪ್ರತಿಭಟನೆಯನ್ನು ಬಿಸಿಯೂಟ ಕಾರ್ಯಕರ್ತೆಯರು ಹಿಂಪಡೆದಿದ್ದಾರೆ ಈ ಸಂಬಂಧ ಇಂದು ಶಿವಮೊಗ್ಗದಲ್ಲಿ ಬಿಸಿಯೂಟ ಕಾರ್ಯಕರ್ತೆಯರಸಂಘದ ಅಧ್ಯಕ್ಷೆ ಹನುಮಕ್ಕ ಮಾಹಿತಿ ನೀಡಿದ್ದಾರೆ. ಈ ವೇಳೆ ಸರ್ಕಾರ ಬಿಸಿಯೂಟ ಕಾರ್ಯಕರ್ತರಿಗೆ ನೀಡಿದ ಭರವಸೆಯನ್ನು ಸಕಾಲದಲ್ಲಿ ಈಡೇರಿಸದಿರುವ ಕ್ರಮವನ್ನು ಬಿಸಿಯೂಟ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಹನುಮಕ್ಕ ಖಂಡಿಸಿದ್ದಾರೆ. ಬಿಸಿಯೂಟ ನೌಕರರು ತಮ್ಮ ಬೇಡಿಕೆ … Read more