ಡಿಸಿಎಂ ಡಿ ಕೆ ಶಿವಕುಮಾರ್ರನ್ನ ಭೇಟಿಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ! OPS ವಿಚಾರದಲ್ಲಿ ಮಾತುಕತೆ
KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿವಮೊಗ್ಗ/ ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ಹಾಗೂ ಸರ್ಕಾರಿ ನೌಕರರ ನಿಯೋಗ ಡಿಸಿಎಂ ಡಿಕೆ ಶಿವಕುಮಾರ್ರವರನ್ನ ಭೇಟಿಯಾಗಿದೆ. ಸರ್ಕಾರದಲ್ಲಿ ಡಿಸಿಎಂ ಸ್ಥಾನಕ್ಕೆ ಏರಿದ ಡಿಕೆಶಿಯವರನ್ನ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಭಿನಂದಿಸಿದರು. ಇನ್ನೂ ಇದೇ ವೇಳೆ ಪ್ರಣಾಳಿಕೆಯಲ್ಲಿನ ಭರವಸೆಯಂತೆ ಎನ್.ಪಿ.ಎಸ್ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಮನವಿ ಮಾಡಿದ್ರು. ಇದೇ ವೇಳೆ 7ನೇ ವೇತನ … Read more