ರೈತರಿಗಾಗಿ 440.20 ಕೋಟಿ ಬಡ್ಡಿ ಮನ್ನಾ | ಬ್ರಾಹ್ಮಣರಿಗೆ 5 ಲಕ್ಷ ಸಹಾಯಧನ| ಗೃಹಜ್ಯೋತಿ & ವಿವಾಹಕ್ಕೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆ
Shivamogga | Feb 2, 2024 | ವಾರ್ತಾ ಇಲಾಖೆಯ ಕೆಲವು ಪ್ರಮುಖ ಪ್ರಕಟಣೆಗಳ ವಿವರ ಇಲ್ಲಿದೆ. ಗೃಹಜ್ಯೋತಿ ಯೋಜನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹಜ್ಯೋತಿ’ಯ grihajyothi ಲಾಭವನ್ನು ಬಹುತೇಕ ಕನ್ನಡಿಗರು ಪಡೆಯುತ್ತಿದ್ದು, ಯಶಸ್ವಿ ಯೋಜನೆಯಾಗಿ ಮನೆಮಾತಾಗಿದೆ. ಇದುವರೆಗೆ 1.65 ಕೋಟಿ ಕುಟುಂಬಗಳು ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡಿವೆ. Freeelectricity ಈ ಯೋಜನೆಯ ಲಾಭ ಪಡೆಯಲು ನೋಂದಣಿಗೆ ಯಾವುದೇ ಅಂತಿಮ ದಿನ ಇರುವುದಿಲ್ಲ. ಯಾರು ನೋಂದಣಿ ಮಾಡಿಕೊಂಡಲ್ಲವೋ ಅವರು ತಕ್ಷಣ ಸೇವಾಸಿಂಧು ಪೋರ್ಟಲ್ ಮೂಲಕ ನೋಂದಣಿ … Read more