ಕುವೆಂಪು ವಿವಿ ಘಟಿಕೋತ್ಸವದಲ್ಲಿ ಕಪ್ಪು ಭಾವುಟ ಪ್ರದರ್ಶನ! ರಾಜ್ಯಪಾಲರ ಭಾಷಣಕ್ಕೆ ಅಡ್ಡಿ! ಕಾರಣವೇನು?
KARNATAKA NEWS/ ONLINE / Malenadu today/ Jul 22, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಕುವೆಂಪು ವಿಶ್ವವಿದ್ಯಾಲಯದ 33 ನೇ ಘಟಿಕೋತ್ಸವ ಸಮಾರಂಭ ನಡೆಯುತ್ತಿದೆ. ಈ ವೇಳೆ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಘಟಿಕೋತ್ಸವದ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭಿಸುತ್ತಲೇ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದರು. ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಇನ್ನು ತಕ್ಷಣವೇ ಸ್ಥಳಕ್ಕೆ ಬಂದ … Read more