ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ನಿಂದ 13 ಮಂದಿ ಸ್ಥಳೀಯ ನಾಯಕರ ಉಚ್ಚಾಟನೆ ! ಕಾರಣವೇನು?
KARNATAKA NEWS/ ONLINE / Malenadu today/ Jul 7, 2023 SHIVAMOGGA NEWS ಶಿವಮೊಗ್ಗ ಕಾಂಗ್ರೆಸ್ ಪಕ್ಷದಿಂದ 13 ಮಂದಿಯನ್ನು ಉಚ್ಚಾಟನೆ ಮಾಡಲಾಗಿದೆ. ಉಚ್ಚಾಟಣೆಗೊಂಡವರಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರ ಪುತ್ರಿ ಡಾ.ರಾಜನಂದಿನಿಯವರು ಇದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಉಸ್ತುವಾರಿ ಸಿ.ಎಸ್.ಚಂದ್ರಭೂಪಾಲ್ ಉಚ್ಛಾಟನೆ ಆದೇಶ ಪ್ರಕಟಿಸಿದ್ದಾರೆ. ಪಕ್ಷಾಂತರ ಮಾಡಿದ್ದಷ್ಟೆ ಅಲ್ಲದೆ, ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು … Read more