ಸಾಗರ ತಾಲ್ಲೂಕು ನಾಗರಿಕರಿಗಾಗಿ ಈ ಮಹತ್ವದ ಮಾಹಿತಿ!
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಶಿವಮೊಗ್ಗ ಜಿಲ್ಲೆ ಸಾಗರದ ತಾಲ್ಲೂಕಿನಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗವು ಸೆಪ್ಟೆಂಬರ್ 19ರಂದು ಕುಂದುಕೊರತೆಗಳ ಸಭೆ ಏರ್ಪಡಿಸಿದೆ. ಈ ಸಂಬಂಧ ವಾರ್ತಾ ಇಲಾಖೆಯಿಂದ ಪ್ರಕಟಣೆಯನ್ನು ನೀಡಲಾಗಿದೆ. ಸಾಗರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಸಭೆ ನಡೆಯಲಿದೆ ಸಾರ್ವಜನಿಕರು ಭಾಗವಹಿಸಿ ತಮ್ಮ ದೂರುಗಳನ್ನು ಸಲ್ಲಿಸಬಹುದು. ಸರ್ಕಾರಿ ಅಧಿಕಾರಿಗಳು ಅಥವಾ ಸಿಬ್ಬಂದಿಗಳ ವಿರುದ್ಧ ಲಂಚ, ಕರ್ತವ್ಯ ನಿರ್ಲಕ್ಷ್ಯ, ಕಳಪೆ ಕಾಮಗಾರಿ, ಅಧಿಕಾರ ದುರುಪಯೋಗ … Read more