SHIMOGA
ಶಿವಮೊಗ್ಗದ ನೂತನ ಡಿಸಿ ಆಗಿ ಪ್ರಭುಲಿಂಗ ಕವಲಿಕಟ್ಟಿ ಪದಗ್ರಹಣ! ಅಧಿಕಾರ ಹಸ್ತಾಂತರ ಮಾಡಿ ಗುರುದತ್ ಹೆಗಡೆ
ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಇಂದು ಪ್ರಭುಲಿಂಗ ಕವಲಿಕಟ್ಟಿ ಅಧಿಕಾರವನ್ನು ವಹಿಸಿಕೊಂಡರು. ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೂಗುಚ್ಚ ನೀಡುವ ಮೂಲಕ ನೂತನ ಡಿಸಿಯನ್ನು ಸ್ವಾಗತಿಸಿ ಅಧಿಕಾರವನ್ನು ಹಸ್ತಾತಂರಿಸಿದರು. ... ಕ್ಲಿಕ್ ಮಾಡಿ