ಮೆಸ್ಕಾಂ ಮಾಹಿತಿ : ನಾಳೆ ಇಲ್ಲೆಲ್ಲಾ ಕರೆಂಟ್ ಇರಲ್ಲ
Kumsi and Harnalli ಶಿವಮೊಗ್ಗ : ಉಪವಿಭಾಗದ ಕುಂಸಿ ಹಾರ್ನಳ್ಳಿ ಶಾಖಾ ವ್ಯಾಪಿಯಲ್ಲಿ ಎಲ್. ಟಿ ಲೈನ್ನ ತುರ್ತು ಕಾಮಗಾರಿ ಇರುವುದರಿಂದ ಜ.10 ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿ-ದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾದ ಹೆಡ್ ಕಾನ್ಸ್ಟೇಬಲ್! ಡೆತ್ನೋಟ್ನಲ್ಲಿ ಕಾರಣ! Kumsi and Harnalli ಕುಂಸಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, … Read more