ಹಿಂದೂ ಹರ್ಷನ ಕೊಲೆ ಪ್ರಕರಣ! ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್! ಇಲ್ಲಿದೆ ಓದಿ ಪೂರ್ತಿ ವಿವರ!
KARNATAKA NEWS/ ONLINE / Malenadu today/ Jul 5, 2023 SHIVAMOGGA NEWS ಬೆಂಗಳೂರು: ಶಿವಮೊಗ್ಗದ ಸೀಗೆಹಟ್ಟಿಯ ಭಜರಂಗದಳ ಕಾರ್ಯಕರ್ತ ಹರ್ಷ ಯಾನೆ ಹಿಂದೂ ಹರ್ಷನ ಹತ್ಯೆ ಪ್ರಕರಣದ ಆರೋಪಿ ಫರಾಜ್ ಪಾಷಾ (26) ಸಲ್ಲಿಸಿದ್ದ ಜಾಮೀನು ಅರ್ಜಿಯ ಮೇಲ್ಮನವಿಯು ಸಹ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಎನ್ಐಎ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಜಿ.ಬಸವರಾಜ್ ಅವರಿದ್ದ ವಿಭಾಗೀಯ ಪೀಠ … Read more