ಜಾತಿ ಗಣತಿ ಕರ್ತವ್ಯಕ್ಕೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ : ಗಂಭೀರ ಗಾಯ
Street Dog Attack : ಹಾಸನ : ಜಾತಿಗಣತಿಗೆ ಬಂದಿದ್ದ ಶಿಕ್ಷಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಇದರಿಂದಾಗಿ ಮಹಿಳೆ ಗಂಭಿರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಜೈಭೀಮ್ ನಗರದಲ್ಲಿ ನಡೆದಿದೆ. ಚಿಕ್ಕಮ್ಮ ಗಾಯಗೊಂಡಿರುವ ಮಹಿಳೆ. ಬೇಲೂರು ಪಟ್ಟಣದ ಜಿಎಚ್‌ಪಿಎಸ್ ಶಾಲೆಯ ಶಿಕ್ಷಕಿಯಾಗಿರುವ ಚಿಕ್ಕಮ್ಮ ಅವರು, ತಮ್ಮ ಪತಿ ಶಿವಕುಮಾರ್ ಅವರ ಜೊತೆಗೆ ನವೀನ್ ಎಂಬುವವರ ಮನೆಗೆ ಜಾತಿ ಗಣತಿ ಕಾರ್ಯಕ್ಕಾಗಿ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ 10ಕ್ಕೂ ಹೆಚ್ಚು ಬೀದಿ ನಾಯಿಗಳು … Read more