ಸೊರಬ ಪೊಲೀಸರ ಕೈಗೆ ಸಿಕ್ಕಿಬಿದ್ದ ಹಾವೇರಿ ಬೈಕ್ ಕಳ್ಳರು! ನಡೆದಿದ್ದೇನು?
Haveri bike thieves caught by Soraba police What happened? / ಸೊರಬ ಪೊಲೀಸ್ ಸ್ಟೇಷನ್ ಪೊಲೀಸರು ಇಬ್ಬರು ಬೈಕ್ ಕಳ್ಳರನ್ನು ಹಿಡಿದಿದ್ದಾರೆ. ಅವರಿಂದ ನಾಲ್ಕು ಬೈಕ್ಗಳನ್ನ ಜಪ್ತಿ ಮಾಡಿದ್ದಾರೆ ಈ ಬಗ್ಗೆ ಇನ್ನಷ್ಟು ವಿವರ ಇಲ್ಲಿದೆ ಓದಿ