ಭತ್ತದ ಗದ್ದೆಯಲ್ಲಿ ಕಾಡಾನೆಗಳ ಹಿಂಡು! ಶಿವಮೊಗ್ಗ-ಹಾವೇರಿ ಜನರಲ್ಲಿ ಆತಂಕ!
SHIVAMOGGA NEWS / Malenadu today/ Nov 25, 2023 | Malnenadutoday.com SHIVAMOGGA | ಚಿಕ್ಕಮಗಳೂರು ಜಿಲ್ಲೆ ಬಳಿಕ ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ ಕಾಡಾನೆ ಗಳ ಹಾವಳಿ ಹೆಚ್ಚಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಭತ್ತದ ಹೊಲದಲ್ಲಿ ಕಾಡಾನೆಗಳು ಅಡ್ಡಾಡುತ್ತಿರುವ ವಿಡಿಯೋವೊಂದು ಹೊರಬಿದ್ದಿದೆ. ಸೊರಬ ತಾಲ್ಲೂಕಿನ ಆನವಟ್ಟಿ ಸಮೀಪ ಮೂರು ಆನೆಗಳು ಪ್ರತ್ಯಕ್ಷವಾಗಿರುವುದು ಸ್ಥಳೀಯರಲ್ಲಿ ಬೆಳೆ ಕಳೆದುಕೊಳ್ಳುವ ಆತಂಕವನ್ನ ತಂದಿಟ್ಟಿದೆ. ಇಲ್ಲಿನ ದ್ವಾರಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಕಾಣ ಸಿಕ್ಕಿವೆ. READ : ಬೀಗ ಭದ್ರವಾಗಿ ಹಾಕಿಹೋಗಿದ್ದ ಹೋಟೆಲ್ … Read more