ಒಂದೆ ತಟ್ಟೆಯಲ್ಲಿ ಊಟ ಮಾಡಿದ್ದ ಯಡಿಯೂರಪ್ಪನವರಿಂದ ಮೋಸ! ತಾಯಿಯ ಕತ್ತು ಹಿಸುಕುತ್ತಿದ್ದಾರೆ! ಕೆರಳಿದ ಈಶ್ವರಪ್ಪ ಹೇಳಿದ್ದೇನು? ಪೂರ್ತಿ ಮಾತು

shivamogga Mar 13, 2024 ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಮಿಸ್ ಆಗುತ್ತಿದ್ದಂತೆ ಕೆ.ಎಸ್​.ಈಶ್ವರಪ್ಪನವರು ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ಅಲ್ಲದೆ ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಅಲ್ಲದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ವಿರುದ್ಧವೇ ನೇರವಾಗಿ ಹಾವೇರಿ ಕ್ಷೇತ್ರದ ಟಿಕೆಟ್ ಮಿಸ್ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.  ತಮ್ಮ ತೀರ್ಮಾನವನ್ನು ತಮ್ಮ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರ ಜೊತೆಗೆ ಮಾತನಾಡಿ ತೀರ್ಮಾನ ಮಾಡುತ್ತೇನೆ. ರಾಧಾ ಮೋಹನ್ ಅಗರ್​ ಲಾಲ್​ ರವರು ಬೆಂಗಳೂರಿಗೆ ಕರೆದಿದ್ದಾರೆ. ಈಗ್ಯಾಕೆ ಹೋಗಲಿ ಟಿಕೆಟ್ ಘೋಷಣೆ … Read more