ಭದ್ರಾವತಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ, ಯಾವಾಗ, ಕಾರಣವೇನು.?
ಶಿವಮೊಗ್ಗ : ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಭೇಟಿ ನೀಡುತ್ತಿದ್ದಾರೆ. ಹಾಸನದಲ್ಲಿ ನಡೆಯಲಿರುವ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶದ ನಂತರ ಅವರು ರಸ್ತೆ ಮಾರ್ಗದ ಮೂಲಕ ಭದ್ರಾವತಿಗೆ ಆಗಮಿಸಲಿದ್ದಾರೆ. ಸಂಜೆ 6:00 ಗಂಟೆಗೆ ಭದ್ರಾವತಿಗೆ ತಲುಪಲಿರುವ ಸಚಿವರು, ರಾತ್ರಿ 8:00 ಗಂಟೆಯವರೆಗೆ ಅಲ್ಲಿ ನಡೆಯಲಿರುವ ಪ್ರತಿಷ್ಠಿತ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಚಿವರು ಕೇಂದ್ರ ಗೃಹ ಸಚಿವಾಲಯದ Z ಕೆಟಗರಿ ಭದ್ರತೆ ಮತ್ತು ಮಾಜಿ … Read more