ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ; ಎಸ್ಪಿ ನಿಖಿಲ್ ಬಿ ಹೇಳಿದ್ದೇನು
ಶಿವಮೊಗ್ಗ: ಜಿಲ್ಲೆಯ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರು ಠಾಣೆಯ ಒಳಗಡೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನಗೆ ಸಂಬಂಧಿಸಿದಂತೆ ಎಸ್ ಪಿ ನಿಖಿಲ್ ಬಿ ಮಾಹಿತಿ ನೀಡಿದ್ದಾರೆ. ಸಂಕ್ರಾಂತಿ ವಿಶೇಷ : ತಾಳಗುಪ್ಪ ಶಿವಮೊಗ್ಗ ಬೆಂಗಳೂರು ನಡುವೆ 2 ಸ್ಪೆಷಲ್ ಟ್ರೈನ್ ಓಡಾಟ! ವೇಳಾಪಟ್ಟಿ ಇಲ್ಲಿದೆ ಈ ಕುರಿತು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಕ್ರೀಯಾ ಅವರು ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದ ಕಾರಣ ರಜೆಯಲ್ಲಿದ್ದರು. ಜನವರಿ 6 … Read more