ಸೀತಾನದಿಯಲ್ಲಿ ಮುಳುಗಿ ಕೊಪ್ಪದ ವೈದ್ಯ ಶಿವಮೊಗ್ಗದ ಉದ್ಯಮಿ ಸಾವು!ಇನ್ನೊಬ್ಬರ ಜೀವ ಉಳಿಸಿದ ಬೇರು
SHIVAMOGGA Feb 26, 2024 ಪ್ರವಾಸಕ್ಕೆಂದು ಹೆಬ್ರಿಗೆ ತೆರಳಿದ್ದ ಯುವಕ ತಂಡದ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಘಟನೆಯಲ್ಲಿ ಓರ್ವರು ಶಿವಮೊಗ್ಗದವರು ಇನ್ನೊಬ್ಬರು ಕೊಪ್ಪ ದ ಡಾಕ್ಟರ್ ಸಾವನ್ನಪ್ಪಿದ್ದಾರೆ ಸೋಮೇಶ್ವರ ಸಮೀಪ ಸೀತಾನದಿಯಲ್ಲಿ ಈ ಘಟನೆ ನಡೆದಿದೆ.ಹೆಬ್ರಿಯ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ಘಟನೆ ಸಂಭವಿಸಿದ್ದು, ಈಜಲು ಬಾರದೇ ನೀರಿಗೆ ಇಳಿದಿದ್ದು ಘಟನೆಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ. ಮೃತರನ್ನ ಡಾ.ದೀಪಕ್ ಕೊಪ್ಪ ಮತ್ತು ಶೈನು ಡೇನಿಯಲ್ ಎಂದು ಗುರುತಿಸಲಾಗಿದೆ. ದೀಪಕ್ ಶೃಂಗೇರಿ … Read more