ಇನ್ಮುಂದೆ ಕೃಷಿ ಭೂಮಿ ಪರಿವರ್ತನೆ ತುಂಬಾನೇ ಸರಳ/ ಹೇಗೆ ಗೊತ್ತಾ
ಕೃಷಿಭೂಮಿಯಲ್ಲಿ ಸ್ವಂತಕ್ಕೆ ಮನೆ, ಕೃಷಿ ಪರಿಕರಗಳನ್ನು ಸಂಗ್ರಹಿ ಸಿಡಲು ಕಟ್ಟಡ, ತೋಟದ ಮನೆ ನಿರ್ಮಿಸಿ ಕೊಳ್ಳಲು ರೈತರು ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೇ ಮಂಜೂರಾತಿ ಆದೇಶ ಹೊರಡಿಸಲು ಜಿಲ್ಲಾಧಿಕಾರಿಗೆ ಗಡುವು ವಿಧಿಸುವ ಉದ್ದೇಶದಿಂದ ಕರ್ನಾಟಕ ಭೂ ಕಂದಾಯ ತಿದ್ದುಪಡಿ ಮಸೂದೆ ಮಂಡಿಸಲಾಗಿದೆ. ಇದನ್ನು ಸಹ ಓದಿ : ಹರತಾಳು ಹಾಲಪ್ಪರವರು ಶರಾವತಿ ಸಂತ್ರಸ್ತರಿಗಾಗಿ ಧರ್ಮಸ್ಥಳದಲ್ಲಿ ನ್ಯಾಯ ಕೇಳಲು ಹೋಗಿದ್ದಕ್ಕೆ ಕಾಂತಾರ ಮಹಿಮೆ ಕಾರಣ ಈ ಮಸೂದೆಯನ್ನು ಕಂದಾಯ ಸಚಿವ ಆರ್, ಅಶೋಕ್ ಮಂಗಳವಾರ ವಿಧಾನಸಭೆ ಯಲ್ಲಿ ಮಂಡಿಸಿದರು. … Read more