ಗಣೇಶೋತ್ಸವ ಹಾಗೂ ಈದ್ ಮಿಲಾದ್ ! ಸೌಹಾರ್ದ ಸಭೆಯಲ್ಲಿ ಸಚಿವರು & ಶಾಸಕರ ಒಂದೇ ಮಾತು! ಏನೇನು ನಡೀತು ವಿವರ ಇಲ್ಲಿದೆ
KARNATAKA NEWS/ ONLINE / Malenadu today/ Sep 12, 2023 SHIVAMOGGA NEWS ಈ ಸಲ ಗಣೇಶೋತ್ಸವದ ಮೆರವಣಿಗೆ ಹಾಗೂ ಈದ್ ಮಿಲಾದ್ ಒಂದೇ ದಿನ ಬರುವ ಸಾಧ್ಯತೆ ಇರುವುದರಿಂದ ಹಿಂದೆಂದಿಗಿಂತಲೂ ಹೆಚ್ಚುವರಿ ಸಿದ್ಧತೆಗಳನ್ನು ಪೊಲೀಸ್ ಇಲಾಖೆ ಮಾಡಿಕೊಳ್ತಿದೆ. ಪೊಲೀಸ್ ಇಲಾಖೆಯ ಪರಿಶ್ರಮಕ್ಕೆ ಸಾಥ್ ನೀಡುತ್ತಿರುವ ಜಿಲ್ಲಾಡಳಿತ ಮೇಲ್ವಿಚಾರಣೆ ನಡೆಸ್ತಿದೆ. ಇನ್ನೂ ಇದಕ್ಕೆ ಪೂರಕವಾಗಿ ಇವತ್ತು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮಧು ಬಂಗಾರಪ್ಪರವರ ನೇತೃತ್ವದಲ್ಲಿ ಹಬ್ಬಗಳ ಆಚರಣೆ ಸಂಬಂಧ ಸೌಹಾರ್ಧ … Read more