ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹರಿದಾಟ | ದೊಡ್ಡಪೇಟೆ ಪೊಲೀಸ್ ಸ್ಟೇಷನ್ ನಲ್ಲಿ Suo moto case | ಏನಿದು ಪ್ರಕರಣ!? ಜಾಗ್ರತೆ!
KARNATAKA NEWS/ ONLINE / Malenadu today/ Oct 13, 2023 SHIVAMOGGA NEWS ರಾಗಿಗುಡ್ಡದಲ್ಲಿ ನಡೆದ ಗಲಾಟೆ ಬಳಿಕ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡ್ತಿರುವ ವಿಡಿಯೋಗಳ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಗಮನ ಹರಿಸಿದೆ. ಚೂರುಪಾರು ಪ್ರಚೋಧನಕಾರಿ ಎನಿಸಿದರು ಸಹ ಈ ಸಂಬಂಧ ಕೇಸ್ ದಾಖಲಾಗುವುದು ಖಚಿತ ಎಂಬುದಕ್ಕೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್ (DoddapetePolice Station) ನಲ್ಲಿ ಕೇಸ್ವೊಂದು ದಾಖಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ವಿಡಿಯೋ ಹರಿಬಿಟ್ಟ ಕಾರಣಕ್ಕೆ ವೆಲ್ಡಿಂಗ್ ಕೆಲಸ ಮಾಡುವ ವಾಸೀಂ ಅಕ್ರಮ್ ಎಂಬವರ … Read more