ತೀರ್ಥಹಳ್ಳಿ : ಅಡಿಕೆ ಛೇಣಿ ಕೆಲಸಕ್ಕೆ ಬಂದವನು ಕದ್ದಿದ್ದೇನು ಗೊತ್ತಾ..?
ತೀರ್ಥಹಳ್ಳಿ : ತೀರ್ಥಹಳ್ಳಿಯ ಗ್ರಾಮವೊಂದರಲ್ಲಿ ಅಡಿಕೆ ಛೇಣೆ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೊಬ್ಬ, ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಪಿಕಪ್ ವಾಹನವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ ದೂರುದಾರರು ತಮ್ಮ ಅಡಿಕೆ ಛೇಣಿ ಕೆಲಸಕ್ಕಾಗಿ ಹೊರ ಜಿಲ್ಲೆಗಳಿಂದ ಸುಮಾರು 40 ಕಾರ್ಮಿಕರನ್ನು ಕರೆತಂದಿದ್ದರು. ಅದರಲ್ಲಿ ವಿಜಯನಗರ ಜಿಲ್ಲೆಯ ವ್ಯಕ್ತಿಯೊಬ್ಬನೂ ಕೂಡ ಇದ್ದನು. ಆತನು … Read more