ಆಗಸ್ಟ್ 9 ಕ್ಕೆ ಈ ಮಾರ್ಗಗಳ ವಾಹನ ಸಂಚಾರದಲ್ಲಿ ಬದಲಾವಣೆಯಾಗಲಿದೆ! ಕೆಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧ! ಪೂರ್ತಿ ವಿವರ ಇಲ್ಲಿದೆ!
KARNATAKA NEWS/ ONLINE / Malenadu today/ Aug 6, 2023 SHIVAMOGGA NEWS ಶಿವಮೊಗ್ಗದಲ್ಲಿ ಇದೇ ಆಗಸ್ಟ್ 9 ರಂದು ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆ ನಡೆಯಲಿರುವ ಪ್ರಯುಕ್ತ ವಾಹನಗಳ ಸುಗಮ ಸಂಚಾರದ ವ್ಯವಸ್ಥೆಗೆ ಕೆಲವೊಂದು ಷರತ್ತು ವಿಧಿಸಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಯಾವ್ಯಾವ ಮಾರ್ಗದಲ್ಲಿ ಬದಲಾವಣೆ ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ … Read more