ಗಮನಿಸಿ: ಈ ಪ್ರದೇಶಗಳಲ್ಲಿ ನಾಳೆ ದಿನ, ಸಂಜೆಯವರೆಗೆ ಕರೆಂಟ್ ಇರಲ್ಲ

ಮೆಸ್ಕಾಂ ಪ್ರಕರಣೆ :  ಫೆಬ್ರವರಿ 23,24,25 ರಂದು ಶಿವಮೊಗ್ಗ ಜಿಲ್ಲೆಯ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಹೊಳೆಹೊನ್ನೂರು | ನಾಳೆ ದಿನ ಇಲ್ಲಿನ 220 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಈ  ಕಾರಣ ನಾಳೆ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.  ಎಲ್ಲೆಲ್ಲಿ ಕರೆಂಟ್ ಇರಲ್ಲ  ಮಲ್ಲಾಪುರ ವಿದ್ಯುತ್ ವಿತರಣಾ ಕೇಂದ್ರದಿಂದ ಹಾದು ಹೋಗುವ ಆನವೇರಿ, ಇಟ್ಟಿಗೆಹಳ್ಳಿ, ಇಟ್ಟಿಗೆಹಳ್ಳಿ ಕ್ಯಾಂಪ್, ಸೈದರಕಲ್ಲಹಳ್ಳಿ, ಕುರುಬರ ವಿಠಲಾಪುರ, ಶ್ರೀಹರಿಪುರ, ಆದ್ರಿಹಳ್ಳಿ, ದಿಗ್ಗೇನಹಳ್ಳಿ, ನಿಂಬೆಗೊಂದಿ, ಅರಿಶಿನಘಟ್ಟ, ಅರಿಶಿನಘಟ್ಟ ತಾಂಡಾ, ವಡೇನಪುರ, ಮಂಗೋಟಿ, ನಾಗ ಸಮುದ್ರ ಗುಡುದಮ್ಮನಹಳ್ಳಿ, … Read more