ನಿಖಿಲ್ ಕುಮಾರಸ್ವಾಮಿಯವರನ್ನ ಸ್ವಾಗತದ ವೇಳೆ ಕಳ್ಳರ ಕಮಾಲ್! ಹಲವರಿಗೆ ಶಾಕ್
Holehonnuru ಶಿವಮೊಗ್ಗ : ವಿಶೇಷ ಅಂದರೆ, ಇತ್ತೀಚೆಗೆ ನಡೆದ ಜನರೊಂದಿಗೆ ಜನತಾದಳ ಕಾರ್ಯಕ್ರಮದ ನಡುವೆ ಕಳ್ಳರು ತಮ್ಮ ಕರಾಮತ್ತು ತೋರಿಸಿ, ಮೊಬೈಲ್ ಹಾಗೂ ದುಡ್ಡು ಕದ್ದು ಪರಾರಿಯಾಗಿದ್ದಾರೆ. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನ ಸಮೂಹದ ನಡುವೆ ಹಲವರ ಜೇಬಿಗೆ ಕತ್ತರಿಬಿದ್ದಿದ್ದು, ಕಾರ್ಯಕ್ರಮದ ರಶ್ನ್ನೆ ಕಳ್ಳರು ಬಂಡವಾಳ ಮಾಡಿಕೊಂಡಿದ್ದಾರೆ. Holehonnuru ಮಲ್ಲಾಪುರದ ಶ್ರೀಗುಡ್ಡದ ಮಲ್ಲೇಶ್ವರ ಸಮುದಾಯ ಭವನದಲ್ಲಿ ಇತ್ತೀಚೆಗೆ ಜೆಡಿಎಸ್ ಕಾರ್ಯಕರ್ತರ ಸಮಾವೇಶ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಿಖಿಲ್ ಕುಮಾರಸ್ವಾಮಿ … Read more