ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಜೋಗ ಜಲಪಾತಕ್ಕೆ ಹರಿದು ಬಂದ ಪ್ರವಾಸಿಗರ ದಂಡು
ಸಾಗರ: ಕ್ರಿಸ್ಮಸ್, ಹೊಸ ವರ್ಷ ಹಾಗೂ ವಾರಾಂತ್ಯದ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳತ್ತ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡಿದ್ದರು. ತಾಳಗುಪ್ಪ- ಶಿವಮೊಗ್ಗ-ಬೆಂಗಳೂರು ರೈಲುಗಳ ವೇಳಾಪಟ್ಟಿ ಬದಲು! ಯಾವ್ಯಾವ ಸ್ಟೇಷನ್ಗೆ ಎಷ್ಟು ಬೇಗ ಬರುತ್ತವೆ ತಿಳಿಯಿರಿ ಸಾಲು ಸಾಲು ರಜೆ ಹಾಗೂ ವಾರಾಂತ್ಯದ ಸಂಯೋಗದಿಂದ ಜೋಗ ಜಲಪಾತಕ್ಕೆ ಪ್ರವಾಸಿಗರ ಹರಿವು ಗಣನೀಯವಾಗಿ ಹೆಚ್ಚಳವಾಗಿದೆ ಸಾಮಾನ್ಯ ದಿನಗಳಿಗಿಂತ ಸುಮಾರು 40 ಶೇಕಡಾ ಹೆಚ್ಚಳ ದಾಖಲಾಗಿದೆ. ದಿನದಂದು 300ಕ್ಕೂ … Read more