ಪೊಲೀಸ್ ಸಿಬ್ಬಂದಿಗೆ ದೊಡ್ಡ ಶುಭಸುದ್ದಿ! ವರ್ಷಕ್ಕೆ 13 ತಿಂಗಳು ವೇತನ!
Karnataka Police ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಎಸ್.ಪಿ ದರ್ಜೆಯ (ನಾನ್ ಐಪಿಎಸ್) ಅಧಿಕಾರಿಗಳವರೆಗೆ ಗೆಜೆಟೆಡ್ ಲೀವ್ ಸೌಲಭ್ಯವನ್ನು ಮಂಜೂರು ಮಾಡುವ ಮೂಲಕ ವಾರ್ಷಿಕವಾಗಿ 13 ತಿಂಗಳ ವೇತನ ನೀಡಲು ಪೊಲೀಸ್ ಮಹಾನಿರ್ದೇಶಕರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಹಬ್ಬದ ದಿನಗಳೂ ಸೇರಿದಂತೆ ಸಾರ್ವಜನಿಕ ರಜಾ ದಿನಗಳಲ್ಲಿ ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಅಗತ್ಯವಿರುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ … Read more