ಪಾದಚಾರಿಗೆ ಡಿಕ್ಕಿ ಹೊಡೆದು ಕರೆಂಟ್ ಕಂಬಕ್ಕೆ ಗುದ್ದಿ ಬೈಕ್ ಸವಾರ! ಇಬ್ಬರ ದುರ್ಮರಣ!

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS ರಾತ್ರಿ ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಸಂಭವಿಸಿದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್​ ಸವಾರ ಇಬ್ಬರು ಮೃತಪಟ್ಟಿರುವ ಘಟನೆ ಸುತ್ತುಕೋಟೆಯ ಬಳಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ವ್ಯಾಪ್ತಿಯಲ್ಲಿ, ಬರುವ ಸುತ್ತುಕೋಟೆಯಲ್ಲಿ  ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹನುಮಮಂತಪ್ಪ ಹಾಗೂ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ.  ಶಿವಮೊಗ್ಗದ ಹೊನ್ನಾಪುರದ ಮೇಘರಾಜ್ ಎಂಬವರು ಶಿವಮೊಗ್ಗ, ಆಯನೂರು , ಕುಂಸಿ ಚೋರಡಿ ಮಾರ್ಗವಾಗಿ ಶಿರಾಳಕೊಪ್ಪದ ಮಂಚಿಕೊಪ್ಪಕ್ಕೆ ಹೋಗುತ್ತಿದ್ದರು. ಈ … Read more