ನಿದ್ರೆ ಮಂಪರು | ಗೂಡ್ಸ್ ಗಾಡಿಗೆ ಕೊರಿಯರ್ ಲಾರಿ ಡಿಕ್ಕಿ | ಜಿಂಕೆ ಅಡ್ಡ ಬಂದು ಕಾರು ಪಲ್ಟಿ
KARNATAKA NEWS/ ONLINE / Malenadu today/ Oct 21, 2023 SHIVAMOGGA NEWS ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಬಣಕಲ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಿಂತಿದ್ದ ಗೂಡ್ಸ್ ವೆಹಿಕಲ್ಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಗೂಡ್ಸ್ ವಾಹನ ಪಲ್ಟಿಯಾಗಿದ್ದು, ಅದರಲ್ಲಿರುವ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ಘಟನೆ ಬೆನ್ನಲ್ಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ. ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ | ದಸರಾ ಹಬ್ಬಕ್ಕಾಗಿ 34 ವಿಶೇಷ ರೈಲು ಸಂಚಾರ | ಶಿವಮೊಗ್ಗ ಟ್ರೈನ್ ವಿವರ ಇಲ್ಲಿದೆ … Read more