ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಸ್ಥಳೀಯ ನಿವಾಸಿಗಳ ಧರಣಿ ! ಕಾರಣವೇನು?
SHIVAMOGGA NEWS / ONLINE / Malenadu today/ Nov 22, 2023 NEWS KANNADA Shivamogga| Malnenadutoday.com | ಶಿವಮೊಗ್ಗ ವಿಮಾನ ನಿಲ್ದಾಣದ ಬಳಿಯಲ್ಲಿ ಇವತ್ತು ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಕಾರಣವಾಗಿದ್ದು ಏರ್ಪೋರ್ಟ್ ಕಾಂಪೌಂಡ್ ಪಕ್ಕದ ರಸ್ತೆಯನ್ನು ಬಂದ್ ಮಾಡುತ್ತಿರುವುದು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ಗೆ ಅವಕಾಶ ಕಲ್ಪಿಸುವ ಸಂಬಂಧ ಈಗಾಗಲೇ ಅಗತ್ಯವಿರುವ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೆ ನಿಲ್ದಾಣದಲ್ಲಿ ಆಗಬೇಕಿರುವ ಸೌಲಭ್ಯಗಳನ್ನು ಕಲ್ಪಿಸುವ ಕೆಲಸವೂ ಆರಂಭವಾಗಿದೆ. ಇದಕ್ಕೆ ಪೂರಕವಾಗಿ ಇವತ್ತು … Read more