SHIVAMOGGA NEWS TODAY
ಭದ್ರಾವತಿ: ಯುವಕನ ಕಿರುಕುಳಕ್ಕೆ ಬೇಸತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ?
ಭದ್ರಾವತಿ: ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡಿದ ನಿರಂತರ ಕಿರುಕುಳ ತಾಳಲಾರದೆ, ದ್ವಿತೀಯ ಪಿಯುಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿಯ ಗ್ರಾಮವೊಂದರಲ್ಲಿ ... ಕ್ಲಿಕ್ ಮಾಡಿ