ನಗರ ಸಮೀಪ, ಸೋಮವಾರಪೇಟೆಯಲ್ಲಿ, ಬೈಕ್ ಸಮೇತ ಹಿನ್ನೀರಿಗೆ ಬಿದ್ದ ಸವಾರ ಸಾವು!

ಹೊಸನಗರದ ಅಡಿಕೆ ತೋಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ Hosanagara Tragedy One Dead, Another Injured by Electrocution in Areca Plantation

Shimoga | ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಎಂಬಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶನಿವಾರದ ದಿನ ಈ ಘಟನೆ ಸಂಭವಿಸಿದೆ. ಸಂಪೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸ್ತಿದ್ದ 61 ವರ್ಷದ ಗಣೇಶ್ ಮೃತ ದುರ್ದೈವಿ.ಇವರು ಕೆಲವು ತಿಂಗಳುಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಮೃತ ಗಣೇಶ್ ಅವರು ಶನಿವಾರ ಬೆಳಿಗ್ಗೆ ಅರಮನೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ … Read more

ಯೂಟ್ಯೂಬ್​ನಲ್ಲಿ ಬಂದ ಜಾಹೀರಾತು ನಂಬಿ ಬರೋಬ್ಬರಿ 49 ಲಕ್ಷ ಕಳೆದುಕೊಂಡ ಮಹಿಳೆ : ಏನಿದು ಘಟನೆ

Digital Arrest Cyber job scam Cyber Fraud, Shimoga Scam, NEWSTA TRADING, Neo Wealth Partners, Online Cheating, ₹9.9 Lakh Loss, #OnlineScam, #CENPoliceShivamogga cyber crime Shivamogga Cyber Blackmail Cyber crime shivamogga Stock trading scam Cyber crime Shivamogga cyber fraud cyber crime Job Fraud Traffic Challan Scam Part Time Job Scam Shivamogga Police Urge Beware of Online Scams Cyber crime today

cyber crime ಹೊಸನಗರ: ಯೂಟ್ಯೂಬ್‌ನಲ್ಲಿ ಬಂದ ಹಣ ಹೂಡಿಕೆಯ ಜಾಹೀರಾತನ್ನು ನಂಬಿ, ಸೈಬರ್ ವಂಚಕರ ಬಲೆಗೆ ಬಿದ್ದ ಹೊಸನಗರದ ಮಹಿಳೆಯೊಬ್ಬರು ಬರೋಬ್ಬರಿ 49 ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಅತಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ಸೈಬರ್ ವಂಚಕರು ಈ ಹಣವನ್ನು ಲಪಟಾಯಿಸಿದ್ದಾರೆ. cyber crime ಘಟನೆ ವಿವರ ಮಹಿಳೆಯು ತಮ್ಮ ಮೊಬೈಲ್‌ನಲ್ಲಿ ಯೂಟ್ಯೂಬ್ ನೋಡುತ್ತಿದ್ದಾಗ, ಅವರಿಗೆ ಷೇರು ಮಾರುಕಟ್ಟೆ (Stock Trading) ಮಾಹಿತಿ ನೀಡುವ ಜಾಹೀರಾತೊಂದು ಕಾಣಿಸಿಕೊಂಡಿದೆ. ಜಾಹೀರಾತಿನ ಕೆಳಗೆ ನೀಡಲಾಗಿದ್ದ ವಾಟ್ಸಾಪ್ ಗ್ರೂಪ್‌ಗೆ … Read more

ಹೊಸನಗರ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ :  ಇಬ್ಬರಿಗೆ ಗಂಭೀರ ಗಾಯ

Major Accident ಬಸ್​ ಹಾಗೂ ಲಾರಿ ನಡುವೆ ಅಪಘಾತ

Major Accident ಶಿವಮೊಗ್ಗ :  ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಗುರುಟೆ ಬಳಿ ಇಂದು ಬೆಳಿಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾಗರದಿಂದ ಹೊರಟು ನಿಟ್ಟೂರು ಮಾರ್ಗವಾಗಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್, ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ತೀವ್ರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಕೆಎಸ್ಆರ್​​ಟಿಸಿ ಬಸ್​ನಲ್ಲಿ ಟಿಕೆಟ್​ ಮಾಡಿಸಲು ವ್ಯಾನಿಟಿ ಬ್ಯಾಕ್​ ತೆಗೆದ … Read more

ಕಟ್ಟಿನಹೊಳೆಯಿಂದ ಯುವಕನ ಮೃತದೇಹ ಮೇಲೇತ್ತಿದ ಈಶ್ವರ್​ ಮಲ್ಪೆ ತಂಡ! ನಡೆದಿದ್ದೇನು?

Youth Drowns in Hosanagara as Boat Capsizes

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 14, 2025 : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಬಂಟೋಡಿಯಲ್ಲಿ ಹೊಳೆ ದಾಟುತ್ತಿದ್ದ ವೇಳೆ ದುರಂತವೊಂದು ಸಂಭವಿಸಿದೆ.  ಉಕ್ಕಡ ಬಳಸಿ ಇಲ್ಲಿನ ಕಟ್ಟಿನಹೊಳೆ ದಾಟುತ್ತಿದ್ದ ಸಂದರ್ಭದಲ್ಲಿ ಉಕ್ಕಡ ಮಗುಚಿದ ಪರಿಣಾಮ ಯುವಕನೊಬ್ಬ ನೀರು ಪಾಲಾಗಿದ್ದಾನೆ.  ಹೊಸನಗರ ತಾಲೂಕಿನ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟಿನಹೊಳೆ ಗ್ರಾಮದಲ್ಲಿ ನಿನ್ನೆ  ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿತ್ತು. ಇವತ್ತು ಯುವಕನ ಶವ ಪತ್ತೆಯಾಗಿದೆ. ನುರಿತ ಈಜುಗಾರ ಈಶ್ವರ್ ಮಲ್ಪೆಯವರ ತಂಡ ಸ್ಥಳಕ್ಕೆ ಬಂದು ಮೃತ … Read more

ಚಲಿಸುತ್ತಿದ್ದ ಬಸ್ನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ : ಮುಂದೇನಾಯ್ತು?

ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ Hosanagara

Hosanagara :  ಚಲಿಸುತ್ತಿದ್ದ ಬಸ್ನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ : ಮುಂದೇನಾಯ್ತು? ಹೊಸನಗರದ ಕೊಡೂರು ಬಳಿ ಚಲಿಸುತ್ತಿದ್ದ ಖಾಸಗಿ ಬಸ್​ ಒಂದರಲ್ಲಿ ಆಕಸ್ಮಿವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್​ನಲ್ಲಿದ್ದ ಪ್ರಯಾಣಿಕರು ಆತಂಕಕ್ಕೆ ಒಳಗಾದ ಘಟನೆ ವರದಿಯಾಗಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನರಿತ ಚಾಲಕ ಕೂಡಲೇ ಬಸ್​ನ್ನು ನಿಲ್ಲಿಸಿದ್ದಾರೆ. ನಂತರ ಬಸ್​ನಲ್ಲಿರುವ ಪ್ರಯಾಣಿಕರನ್ನು ಬೇರೊಂದು ಬಸ್ನಲ್ಲಿ ಕಳುಹಿಸಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ದೊಡ್ಡದೊಂದು ಅವಘಡ ತಪ್ಪಿದಂತಾಗಿದೆ.

ಟೂರಿಸ್ಟ್​ಗಳಿಗೆ ಎಚ್ಚರಿಕೆ! ಹೊಸನಗರ ಈ ಸ್ಟಳಕ್ಕೆ ಹೋದರೆ ಕೇಸ್​!, ಬೇಲಿ, ಬೋರ್ಡ್​ ಹಾಕಿ ವಾರ್ನಿಂಗ್​

 Abbi Falls Permanently Barricaded   ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್ (Ginikal Abbi Falls) ನಲ್ಲಿ ಪ್ರವಾಸಿಗರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಬೆನ್ನಲ್ಲೆ  ಅರಣ್ಯ ಇಲಾಖೆ ಫಾಲ್ಸ್ ಪ್ರವೇಶ ದಾರಿಗೆ ಬೇಲಿ ಹಾಕಿದೆ.ಅಲ್ಲದೆ ಜಲಪಾತಕ್ಕೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ (Prohibited).  Abbi Falls Permanently Barricaded  ಈ ಹಿಂದೆ ಅರಣ್ಯ ಇಲಾಖೆ ಇಲ್ಲಿ ಪ್ರವೇಶ ನಿಷೇಧಿಸಿ, ಟ್ರೆಂಚ್‌ಗಳನ್ನು ನಿರ್ಮಿಸಿತ್ತು ಮತ್ತು ಎಚ್ಚರಿಕೆ ಫಲಕಗಳನ್ನು ಅಳವಡಿಸಿತ್ತು. ಹಾಗಿದ್ದರೂ ಪ್ರವಾಸಿಗರು ಇಲ್ಲಿಗೆ … Read more

hosanagara Landslide / ಹೊಸನಗರದಲ್ಲಿ ಭೂ ಕುಸಿತ / ರಸ್ತೆಯಲ್ಲೆ 5 ಅಡಿ ತಗ್ಗಿಗಿಳಿದ ಮಣ್ಣು

hosanagara Landslide Hosangara news

hosanagara Landslide Hosangara news ಹೊಸನಗರ: ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಭೂಕುಸಿತದ ಆತಂಕ ಮತ್ತೆ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕುಂದಗಲ್ ಗ್ರಾಮದಲ್ಲಿ  ಭೂಕುಸಿತ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.  ಅರಮನೆಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಸುಮಾರು 200 ಮೀಟರ್ ನಷ್ಟು ಉದ್ದ ಮತ್ತು ಒಂದೂವರೆ ಅಡಿಯಷ್ಟು ಆಳದಲ್ಲಿ ಭೂಮಿ ಕುಸಿದಿದೆ. ಕಳೆದ ವರ್ಷವೂ ಇದೇ ಜಾಗದಲ್ಲಿ ಭೂಕುಸಿತ ಸಂಭವಿಸಿತ್ತು.  ಭೂ ಕುಸಿತದಿಂದಾಗಿ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. … Read more

hosanagara : ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಲಾರಿ

hosanagara :

hosanagara : ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಲಾರಿ ಹೊಸನಗರ : ಚಾಲಕ ನಿದ್ರೆ ಮಂಪರಿನಲ್ಲಿದ್ದಾಗ ಜೋಳ ತುಂಬಿದ ಟೆನ್​ ವೀಲ್​ ಲಾರಿಯೊಂದು ವರಾಹಿ ಹಿನ್ನೀರಿಗೆ ಬಿದ್ದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.  ತಿರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಕೊಂಡು ಹೊರಟಿದ್ದ ಲಾರಿ ಹುಲಿಕಲ್​ ಘಾಟಿಬಳಿ ಚಾಲಕನ ನಿಯಂತ್ರಣ ತಪ್ಪಿ ವರಾಹಿ ನದಿಗೆ ಬಿದ್ದಿದೆ. ಇದರ ಪರಿಣಾಮ  ಲಾರಿ ನದಿಯಲ್ಲಿ ಸಂಪೂರ್ಣವಾಗಿ ಮುಳುಗಿದ್ದು, ಚಾಲಕ ಇಬ್ರಾಹಿಂ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಪ್ರಕರಣ ಸಂಬಂಧ ನಗರ ಪೊಲೀಸ್ … Read more

hosanagara : ಚೌಡಿ ಪೂಜೆಗೆ ಬಂದವನ ಕೊಲೆ | ಏನಿದು ಘಟನೆ 

Shivamogga Power Cable Theft bhadravati

hosanagara : ಹೊಸನಗರ : ದೇವರ ಪೂಜೆಗೆಂದು ಬಂದಿದ್ದ ಅಕ್ಕನ ಗಂಡನ ಮೇಲೆ ಭಾವನೆಂಟ ಓಂಕಾರ್ ಜೈನ್ ​ ಕಟ್ಟಿಗೆಯಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಹೊಸನಗರ  ತಾಲೂಕಿನ ಕರ್ಕಮುಡಿಯಲ್ಲಿ ನಡೆದಿದೆ.  ದೇವಿಚಂದ್ರ (55) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.  hosanagara : ಏನಿದು ಘಟನೆ  ಓಂಕಾರ್  ಜೈನ್ ನ ಅಕ್ಕನ ಗಂಡ ದೇವಿಚಂದ್ರನಿಗೆ ಇದು, ಎರಡನೇ ಮದುವೆಯಾಗಿತ್ತು. ಓಂಕಾರ್  ಮತ್ತು ದೇವಿಚಂದ್ರ  ಕುಟುಂಬದಲ್ಲಿ ಮೊದಲಿನಿಂದಲೂ ಕಲಹಗಳು ಆಗಾಗೆ ನಡೆಯುತ್ತಿತ್ತು ಎನ್ನಲಾಗಿದೆ. ಭಾನುವಾರ ಓಂಕಾರ್ ಜೈನ್  … Read more

ಯಾವ ಊರಿನಲ್ಲಿ ಎಷ್ಟಿದೆ ಅಡಕೆ ರೇಟು!? ಅರೆಕಾನಟ್ / ಅಡಿಕೆ/ಸಿಪ್ಪೆಗೋಟು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ದರ

ಯಾವ ಊರಿನಲ್ಲಿ ಎಷ್ಟಿದೆ ಅಡಕೆ ರೇಟು!?   ಅರೆಕಾನಟ್ / ಅಡಿಕೆ/ಸಿಪ್ಪೆಗೋಟು  ಎಲ್ಲೆಲ್ಲಿ ಎಷ್ಟಿದೆ ಅಡಿಕೆ ದರ

Shivamogga ivattina adike rate today | Arecanut Rate today |Shimoga | Sagara |  Arecanut/ Betelnut/ Supari | Date Feb 25, 2024|Shivamogga  ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.      ಶಿವಮೊಗ್ಗ ಮಾರುಕಟ್ಟೆಯಲ್ಲಿ ಎಷ್ಟಾಯ್ತು ಅಡಕೆ ದರ?         ಮಾರುಕಟ್ಟೆ … Read more