hosanagara incident | ಮರ ಕಟ್​ ಮಾಡಲು ತರೀಕೆರೆಯಿಂದ ಬಂದವರಿಗೆ ಆಘಾತ | ಜೀವವೇ ಹೋಯ್ತು!

hosanagara incident

 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕುನಲ್ಲಿ ನಿನ್ನೆ ದಿನ ಎರಡು ಬೈಕ್​ಗಳ ನಡುವೆ ಆಕ್ಸಿಡೆಂಟ್ ಆಗಿದೆ. ಈ ಘಟನೆಯಲ್ಲಿ ಓರ್ವರು ಸಾವನ್ನಪ್ಪಿದ್ದಾರೆ. ಅಲ್ಲದೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.    ಹೊಸನಗರ ತಾಲ್ಲೂಕು,  (hosanagara incident) ಕೋಡೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ, ನಿನ್ನೆ ಅಂದರೆ ಬುಧವಾರ ಸಂಜೆ ಈ ಘಟನೆ ಸಂಭವಿಸಿದೆ.     ಇಲ್ಲಿನ ಶಾಂತಪುರ ಹೊಳೆ ತಿರುವಿನಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮದ ಕರಕುಚ್ಚಿ ನಿವಾಸಿ, ಕೂಲಿ ಕಾರ್ಮಿಕ ರಾಜು ಸಾವನ್ನಪ್ಪಿದ್ದಾರೆ.  hosanagara incident … Read more