hosanagara Landslide / ಹೊಸನಗರದಲ್ಲಿ ಭೂ ಕುಸಿತ / ರಸ್ತೆಯಲ್ಲೆ 5 ಅಡಿ ತಗ್ಗಿಗಿಳಿದ ಮಣ್ಣು

hosanagara Landslide Hosangara news

hosanagara Landslide Hosangara news ಹೊಸನಗರ: ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಭೂಕುಸಿತದ ಆತಂಕ ಮತ್ತೆ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕುಂದಗಲ್ ಗ್ರಾಮದಲ್ಲಿ  ಭೂಕುಸಿತ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.  ಅರಮನೆಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಸುಮಾರು 200 ಮೀಟರ್ ನಷ್ಟು ಉದ್ದ ಮತ್ತು ಒಂದೂವರೆ ಅಡಿಯಷ್ಟು ಆಳದಲ್ಲಿ ಭೂಮಿ ಕುಸಿದಿದೆ. ಕಳೆದ ವರ್ಷವೂ ಇದೇ ಜಾಗದಲ್ಲಿ ಭೂಕುಸಿತ ಸಂಭವಿಸಿತ್ತು.  ಭೂ ಕುಸಿತದಿಂದಾಗಿ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. … Read more