ಸಿಗಂದೂರು ಚೌಡೇಶ್ವರಿ ದೇವಿಯ ಜಾತ್ರೆ ಯಾವಾಗ ಅಂತಾ ಗೊತ್ತಾಯ್ತಾ? ಇಲ್ಲಿದೆ ದಿನಾಂಕ , ವಿವರ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಪ್ರಸಿದ್ಧ ದಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿಯ ಜಾತ್ರೆಯ ದಿನಾಂಕ ನಿಕ್ಕಿಯಾಗಿದೆ. ಇದೇ ಜನವರಿ 14, 15ರಂದು ಎರಡು ದಿನ ಜಾತ್ರಾ ಮಹೋತ್ಸವ ನಡೆಯಲಿದೆ. ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ ಈ ಸಂಬಂಧ ಸಿಗಂದೂರು ಚೌಡಮ್ಮ ದೇವಿ ಟ್ರಸ್ಟ್ ನ ಧರ್ಮದರ್ಶಿ ಡಾ.ಎಸ್ ರಾಮಪ್ಪ, ಮಾಹಿತಿ ನೀಡಿದ್ದಾರೆ. ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ … Read more