ಹೆಂಡತಿ ಮನೆಗೆ ಹೋಗುವಾಗ ಟ್ರ್ಯಾಕ್ಟರ್ ಅಡಿ ಸಿಲುಕಿ ಸಾವು! ಹೊಸನಗರದಲ್ಲಿ ಕಬ್ಬಿನ ಲಾರಿ ಪಲ್ಟಿ!
Shivamogga | Jan 29, 2024 | Hosanagara ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹುಂಚ ಸಮೀಪ ಕಬ್ಬಿನ ಲಾರಿ ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ವೇಳೆ ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಗಣಪತಿ ಶೆಟ್ಟಿ ಎಂಬ ಕಾರ್ಮಿಕರಿಗೆ ಗಂಭೀರ … Read more