ಹೊಸನಗರ ಪೊಲೀಸರಿಂದ 09 ಜನ ಆರೋಪಿಗಳ ಬಂಧನ ! ಕಾರಣವೇನು ಗೊತ್ತಾ?
KARNATAKA NEWS/ ONLINE / Malenadu today/ Oct 30, 2023 SHIVAMOGGA NEWS HOSANAGARA | ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹೊಸನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಸ್ಪೀಟ್ ಆಡುತ್ತಿದ್ದವರ ವಿರುದ್ಧ ಪೊಲೀಸರು ರೇಡ್ ನಡೆಸಿದ್ದಾರೆ. ನಿನ್ನೆ ರಾತ್ರಿ ಹೆಬೈಲ್ ಗ್ರಾಮದಲ್ಲಿ ಕೆಲವು ಜನರು ಸೇರಿಕೊಂಡು, ಕಾನೂನು ಬಾಹೀರವಾಗಿ ಇಸ್ಪೀಟು ಜೂಜಾಟ ಆಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಗುರಣ್ಣ ಹೆಬ್ಬಾರ್ ಸಿಪಿಐ ಹೊಸನಗರ ವೃತ್ತ ರವರ ಮೇಲ್ವಿಚಾರಣೆಯಲ್ಲಿ ಶಿವಾನಂದ … Read more