ದಂಪತಿ ಹೋಗುತ್ತಿದ್ದ ಬೈಕ್ಗೆ ಎದುರಿನಿಂದ ಬಂದ ಇನ್ನೊಂದು ಬೈಕ್ ಡಿಕ್ಕಿ! ಸಿಸಿ ಕ್ಯಾಮರಾದಲ್ಲಿ ಕಂಡ ಭೀಕರ ಅಪಘಾತದ ದೃಶ್ಯ
MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ಜಿಲ್ಲೆ ಹೊಸನಗರ (hosanagara) ತಾಲ್ಲೂಕಿನ ರಿಪ್ಪನ್ ಪೇಟೆ ಬಳಿಯಲ್ಲಿ ಸಂಭವಿಸಿದ ಆಕ್ಸಿಡೆಂಟ್ ನ ದೃಶ್ಯವೊಂದು ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಇದೀಗ ವಾಟ್ಸ್ಯಾಪ್ನಲ್ಲಿ ಹರಿದಾಡುತ್ತಿದೆ. ಏನಾಗಿತ್ತು ರಿಪ್ಪನ್ಪೇಟೆ ಸಮೀಪದ ತಳಲೆ ಗ್ರಾಮದ ಹತ್ತಿರ ಆಕ್ಸಿಡೆಂಟ್ ಸಂಭವಿಸಿತ್ತು. ಪರಸ್ಪರ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿದ್ದವು. ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರರು ಹಾಗೂ ಹಿಂಬದಿ ಕುಳಿತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು. Read / ಕಾಡಂಚಿನ ರೈತರ ಪ್ರತಿನಿಧಿಯಾಗಿ ಬರುತ್ತಿದೆ ‘ಬಿಸಿಲು ಕುದುರೆ ’ ಸಿಸಿಟಿವಿಯಲ್ಲಿ ದೃಶ್ಯ ತಳಲೆ ಗ್ರಾಮದ … Read more