ನವೆಂಬರ್ 26 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ Power Cut
SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga | Malnenadutoday.com ಶಿವಮೊಗ್ಗ : ಮೆಸ್ಕಾಂ ಗ್ರಾಮೀಣ– ಉಪ ವಿಭಾಗ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ನ. 26 ರಂದು ಬೆ 9 ರಿಂದ ಸಂಜೆ.6ರವರೆಗೆ ಕಾಮಗಾರಿಯನ್ನ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮಾಚೇನಹಳ್ಳಿ, ಬಿದರೆ, ನಿದಿಗೆ, ಓಥಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಫ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೋನಿಕ್ಸ್ ಐಟಿ … Read more