ಮಗುವಿಗೆ ಹುಷಾರಿಲ್ಲದ ಕಾರಣ ಊರಿಗೆ ಹೋದ ವ್ಯಕ್ತಿ : ಮನೆ ಮಾಲೀಕನಿಂದ ಬಂದ ಫೊನ್​ ಎತ್ತಿದಾಗ ಕಾದಿತ್ತು ಶಾಕ್​

Theft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿನ ಕಾರಣಕ್ಕಾಗಿ ಊರಿಗೆ ತೆರಳಿದ್ದ ಶಿವಮೊಗ್ಗ ನಗರದ ನಿವಾಸಿಯೊಬ್ಬರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿರುವ ಘಟನೆ ನಗರದ ಬೊಮ್ಮನ ಕಟ್ಟೆಯಲ್ಲಿ ನಡೆದಿದೆ. ಎಲ್‌ಎಲ್‌ಆರ್‌ ಹೊಸ ನಿಯಮ:‌  ಅರ್ಜಿ ಸಲ್ಲಿಸಿದ ಬಳಿಕ ಈ ನಿಯಮ ಪಾಲಿಸದಿದ್ರೆ ನಿಮ್ಮ ಅರ್ಜಿ ಆಟೋಮ್ಯಾಟಿಕ್ ರದ್ದು! ಘಟನೆ ವಿವರ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತು ಬೊಮ್ಮನ ಕಟ್ಟೆ ನಿವಾಸಿಯಾದ ವ್ಯಕ್ತಿಯೊಬ್ಬರು ತಮ್ಮ ಮಗುವಿಗೆ ಆರೋಗ್ಯ ಸರಿಯಿಲ್ಲದ … Read more

ಮನೆಯವರೆಲ್ಲಾ ಹಾಸನಕ್ಕೆ ಹೋಗಿದ್ದಾಗ, ಪೇಪರ್ ಟೌನ್​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೀತು ಈ ಘಟನೆ

paper town police station

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025:  ಭದ್ರಾವತಿ ಪಟ್ಟಣದಲ್ಲಿ ಬೀಗ ಹಾಕಿದ್ದ ಮನೆಯನ್ನ ಗುರಿಯಾಗಿಸಿಕೊಂಡ ಕಳ್ಳರು ಸುಮಾರು 92 ಗ್ರಾಂ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ನಗದು ಸೇರಿದಂತೆ ಒಟ್ಟು ₹3,93,600 ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಭದ್ರಾವತಿಯ ಪೇಪರ್​ ಟೌನ್​ ಪೊಲೀಸ್ ಠಾಣೆಯ ಎಫ್​ಐಆರ್​ ಪ್ರಕಾರ, ಗಮನಿಸುವುದಾದರೆ, ಇಲ್ಲಿನ ಎಂಪಿಎಂ ಲೇಔಟ್‌ನ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಕಳೆದ ಅಕ್ಟೋಬರ್​  ಆರರಂದು, ಇಲ್ಲಿನ ಮನೆಯ ನಿವಾಸಿಗಳು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಡಸಿ ಗ್ರಾಮಕ್ಕೆ … Read more

ಅತ್ತ ಪಬ್ಲಿಕ್​ನಲ್ಲೆ ವೆಪನ್ಸ್​ ಹಿಡಿದು SHOWUP/ ಇತ್ತ ಮನೆಗೆ ಬೀಗ ಮುರಿದು ಕಳ್ಳತನ/ ಅಲ್ಲಿ ಬೈಕ್​ ಗುದ್ದಿದ್ದಕ್ಕೆ ಗಲಾಟೆ / ಇನ್ನಷ್ಟು ಸುದ್ದಿಗಳು

KFD Fatality Shivamogga Round up

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 :  ಶಿವಮೊಗ್ಗ  ಜಿಲ್ಲೆಯ ವಿವಿದೆಡೆ ನಡೆದ ಘಟನೆಗಳನ್ನು ವಿವರಿಸುವ ಇವತ್ತಿನ  ಚಟ್​ ಪಟ್​ ನ್ಯೂಸ್ ನಿಮ್ಮ ಮುಂದೆ.  ಭದ್ರಾವತಿಯಲ್ಲಿ ಮಾರಕಾಸ್ತ್ರ ಪ್ರದರ್ಶನ  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು, ಭದ್ರಾವತಿ ನಗರದ  ಕೆಎಸ್‌ಆರ್‌ಟಿಸಿ ಬಸ್‌ ಸ್ಟಾಪ್​ ಇಬ್ಬರು ಕೈಯಲ್ಲಿ ಮಾರಕಾಸ್ತ್ರ ಹಿಡಿದು ಪಬ್ಲಿಕ್​ನಲ್ಲಿ ಶೋಆಫ್​ ನೀಡಿದ್ದಾರೆ. ಈ ಬಗ್ಗೆ ಸ್ಥಳೀಯರು ದೂರಿದ ಬೆನ್ನಲ್ಲೆ ಸ್ಥಳಕ್ಕೆ ಬಂದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ನ್ಯೂಟೌನ್​ ಪೊಲೀಸ್ ಠಾಣೆಗೆ ಕರೆದೊಯ್ದು ಕೇಸ್ … Read more