ಒಂದಲ್ಲ ಎರಡಲ್ಲ 708 ಸರ್ಕಾರಿ ಹುದ್ದೆಗಳಿಗೆ ನೇರ ನೇಮಕಾತಿ! ಅರ್ಜಿ ಆಹ್ವಾನ! ಇಲ್ಲಿದೆ ಮಾಹಿತಿ!

KEA Recruitment 2025 job news shivamogga Direct Interview for Health Jobs in Shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 09  2025: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ವಿವಿಧ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಸರ್ಕಾರಿ ಸಂಸ್ಥೆಗಳಲ್ಲಿ 708 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ,ಅರ್ಜಿ ಸಲ್ಲಿಸಲು ನವೆಂಬರ್ 11 ನೇ ತಾರೀಖು ಕೊನೆದಿನವಾಗಿದೆ.  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA), ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ (KSDL), ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS) ಸೇರಿದಂತೆ ಒಟ್ಟು 8 ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 … Read more