Shimoga mescom/ ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ವಿದ್ಯುತ್ ಇರೋದಿಲ್ಲ
Shimoga mescom/ ಶಿವಮೊಗ್ಗ ಮೆಸ್ಕಾಂ ವಿಭಾಗವೂ ವಿದ್ಯುತ್ ವ್ಯತ್ಯಯ ಪ್ರಕಟಣೆಯನ್ನು ಹೊರಡಿಸಿದ್ದು ನಾಳೆ ಅಂದರೆ, ಮಾರ್ಚ್ 28 ರಂದು ಶಿವಮೊಗ್ಗ ನಗರದ ಆಯ್ದ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. ಪ್ರಕಟಣೆಯಲ್ಲಿ ಏನಿದೆ ಶಿವಮೊಗ್ಗದ ತ್ಯಾವರೆಚಟ್ನಹಳ್ಳಿ ವಿ ವಿ ಕೇಂದ್ರದಲ್ಲಿ 4ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಮಾ.28 ರ ಬೆಳಿಗ್ಗೆ 09-30 ರಿಂದ ಸಂಜೆ 05-00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ. ಎಲ್ಲೆಲ್ಲಿ ಪವರ್ ಕಟ್ ಕುವೆಂಪುನಗರ, … Read more