Hunasodu blast story ಆರು ಮಂದಿ ಬಲಿ ಪಡೆದ ಆ ಸ್ಟೋಟದ ಸ್ಥಳಕ್ಕೆ ಇಂದಿಗೂ ಯಾರು ಹೋಗುತ್ತಿಲ್ಲವೇಕೆ? ಪ್ಯಾರಲಲ್ ಎನೆರ್ಜಿ ಕೆಲಸ ಮಾಡುತ್ತಿದ್ದಿಯಾ..?
ಆರು ಮಂದಿ ಬಲಿ ಪಡೆದ ಆ ಸ್ಟೋಟದ ಸ್ಥಳಕ್ಕೆ ಇಂದಿಗೂ ಯಾರು ಹೋಗುತ್ತಿಲ್ಲವೇಕೆ? ದೇಶವನ್ನೇ ಬೆಚ್ಚಿ ಬೀಳಿಸಿದ ಹುಣಸೋಡು ಸ್ಪೋಟ ಪ್ರಕರಣದ ಆ ಪ್ರದೇಶದಲ್ಲಿ ಪ್ಯಾರಲಲ್ ಎನೆರ್ಜಿ ಕೆಲಸ ಮಾಡುತ್ತಿದ್ದಿಯಾ..? ಸುದ್ದಿಯ ಬೆನ್ನತ್ತಿ ಹೋದ ಟುಡೆಗೆ ಸಿಕ್ಕ ಮಾಹಿತಿ ರೋಚಕ..ಜೆಪಿ ಬರೆಯುತ್ತಾರೆ. Whatsapp ನ ಲಿಂಕ್ : ಮಲೆನಾಡಿನ ವಿಶೇಷ ಸುದ್ದಿಗಳನ್ನ ನಿಮ್ಮ ವಾಟ್ಸ್ಯಾಪ್ನಲ್ಲಿ ನೋಡಲು ನಮ್ಮ ಗ್ರೂಪ್ ಸೇರಿ 21-01-2021 ರ ಜನವರಿ ರಾತ್ರಿ 10.20 ಕ್ಕೆ ಶಿವಮೊಗ್ಗ ನಗರದ ಹೊರವಲಯದಲ್ಲಿ ಸಂಭವಿಸಿದ ಹುಣಸೋಡು … Read more