ಹೈದರಾಬಾದ್ ನಿಂದ ಚಿತ್ರದುರ್ಗಕ್ಕೆ ತರುತ್ತಿದ್ದ ಅಡಿಕೆ ದುಡ್ಡು ಸಿನಿಮಾ ಸ್ಟೈಲ್ನಲ್ಲಿ ಲೂಟಿ ಕೇಸ್ ! ಹಲವರ ಅರೆಸ್ಟ್! 63 ಲಕ್ಷ ರಿಕವರಿ
SHIVAMOGGA | Jan 2, 2024 | ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಅಂತರ್ ಜಿಲ್ಲಾ ದರೋಡೆಕೋರರನ್ನು ಬಂಧಿಸಿದ್ದಾರೆ. ಅಲ್ಲದೆ ಬರೋಬ್ಬರಿ, 63.25 ಲಕ್ಷನಗದು ಹಾಗೂ ಹೊಸ ಕಾರುಮತ್ತು ಬೈಕ್ ವಶಪಡಿಸಿಕೊಂಡಿದ್ದಾರೆ. ದಾವಣಗೆರೆ ಜಯನಗರದ ಶಶಿಕಿರಣ್, ಬೆಂಗಳೂರು ಕೆಂಪೇಗೌಡ ಲೇಔಟ್‌ನ ನವೀನ, ದಾವಣಗೆರೆ ಮಾಯಕೊಂಡ ಹೋಬಳಿಯ ಆರ್. ಮಂಜುನಾಥ ಮಾಯಕೊಂಡ ಹೋಬಳಿ ಪ್ರತಾಪ ಗೌಡ, ಚನ್ನಗಿರಿ ತಾಲೂಕಿನಎ. ಕಿರಣ್, ಚಿತ್ರದುರ್ಗ ತಾಲೂಕಿನ ಮಹಮದ್ ಷಫೀಉಲ್ಲಾ ಹಾಗೂ ಎಸ್. ಸಮೀರ್ ಭಾಷಾ, ಚನ್ನಗಿರಿ ತಾಲೂಕಿನ ಬಿ.ಕೆ. ಲಿಂಗರಾಜ, ಬೆಂಗಳೂರಿನ … Read more