ಶಿವಮೊಗ್ಗದ ನೂತನ ಡಿಸಿ ಆಗಿ ಪ್ರಭುಲಿಂಗ ಕವಲಿಕಟ್ಟಿ ಪದಗ್ರಹಣ! ಅಧಿಕಾರ ಹಸ್ತಾಂತರ ಮಾಡಿ ಗುರುದತ್ ಹೆಗಡೆ

Malenadu Today

ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ  ಇಂದು ಪ್ರಭುಲಿಂಗ ಕವಲಿಕಟ್ಟಿ  ಅಧಿಕಾರವನ್ನು ವಹಿಸಿಕೊಂಡರು. ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್​ ಹೆಗಡೆ ಹೂಗುಚ್ಚ ನೀಡುವ ಮೂಲಕ ನೂತನ ಡಿಸಿಯನ್ನು ಸ್ವಾಗತಿಸಿ  ಅಧಿಕಾರವನ್ನು ಹಸ್ತಾತಂರಿಸಿದರು. ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ  2013 ರ ಬ್ಯಾಚ್‌ನ ಐಎಎಸ್ ಅಧಿಕಾರಿ  ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಿಸಿ ಡಿಸೆಂಬರ್ 31 ರಂದು ಆದೇಶ ಹೊರಡಿಸಿತ್ತು.  ಪ್ರಭುಲಿಂಗ ಕವಲಿಕಟ್ಟಿ ಈ ಹಿಂದೆ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ … Read more

BREAKING NEWS/ ಶಿವಮೊಗ್ಗ ಜಿಲ್ಲಾ ಪಂಚಾಯತ್​ಗೆ ನೂತನ ಸಿಇಒ/ ಯಾರಿವರು?

SHIVAMOGGA/ CEO /  ಶಿವಮೊಗ್ಗ ಜಿಲ್ಲಾ ಪಂಚಾಯತ್ನ ನೂತನ ಸಿಇಒ ಆಗಿ ಐಎಎಸ್ ಅಧಿಕಾರಿ ಲೋಖಂಡೆ ಸ್ನೇಹಲ್​ ಸುಧಾಕರ್​ ವರ್ಗಾವಣೆಗೊಂಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ.  ಜಿಲ್ಲಾ ಪಂಚಾಯಿತಿ (shimoga zilla panchayat) ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO)ಯಾಗಿ ಐಎಎಸ್ ಅಧಿಕಾರಿ ಲೋಖಂಡೆ ಸ್ನೇಹಲ್ ಸುಧಾಕರ್ (lokhande snehal sudhakar) ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಈ ಮೊದಲು  ಲೋಖಂಡೆ ಸ್ನೇಹಲ್ ಸುಧಾಕರ್ ಅವರು ಉನ್ನತ ಶಿಕ್ಷಣ ಇಲಾಖೆಯ ಡೆಪ್ಯೂಟಿ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೂ … Read more