ಗೋಪಾಳ ಆನೆ ಸರ್ಕಲ್ನಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ ! ಕೈ ಮೇಲಿತ್ತು ಕವಿತಾ ಹೆಸರು
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 16, 2025 : ಶಿವಮೊಗ್ಗ ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಪಾಳ ಆನೆ ಸರ್ಕಲ್ ಫುಟ್ಪಾತ್ನಲ್ಲಿ ಸುಮಾರು 45-50 ವರ್ಷದ ವ್ಯಕ್ತಿ ಸಾವನಪ್ಪಿದ್ದಾನೆ. ಅಪರಿಚಿತ ವ್ಯಕ್ತಿ ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆನಂತರ ಜನರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಪರೀಕ್ಷಿಸಿ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಇನ್ನೂ ಮೃತರ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ವಾರ್ತಾ ಇಲಾಖೆಯಿಂದ … Read more